ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು 19 ಜನರಿಗೆ ಕೊರೊನಾ ಸೋಂಕು ತಗುಲಿದೆ. 21 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ. ಇದುವರೆಗಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 21539 . ಇದುವರೆಗೆ 20781 ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ. ಆದರೆ ಇದುರೆಗೆ ಧಾರವಾಡ ಜಿಲ್ಲಾದ್ಯಂತ ಒಟ್ಟಾರೆ 603 ಜನ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

07/12/2020 07:13 pm

Cinque Terre

30.02 K

Cinque Terre

0

ಸಂಬಂಧಿತ ಸುದ್ದಿ