ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಅಭಿಯಾನ

ಹುಬ್ಬಳ್ಳಿ- ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಹಾಗೂ ವಾರ್ತಾ ಇಲಾಖೆ, ಮತ್ತು ಮಹಾನಗರ ಪಾಲಿಕೆ ವತಿಯಿಂದ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ 19 ಬಗ್ಗೆ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ನಗರದ ಕೇಶ್ವಾಪೂರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಒಂದನೇ ಮುಖ್ಯ ದಿವಾಣಿ ನ್ಯಾಯಾಧೀಶರಾದ ರವೀಂದ್ರ ಪಲ್ಲೆದ, ವಕೀಲರಾದ ಐ ಜಿ ತಿಗರಿ, ಮಹಾನಗರ ಪಾಲಿಕೆ ಮುಖ್ಯ ವೈದ್ಯಾಧಿಕಾರಿಯಾದ ಡಾ. ಶ್ರೀಧರ ದಂಡೆಪ್ಪನವರ, ಡಾ. ಪ್ರಕಾಶ ನರಗುಂದ, ಮತ್ತು ಸಿಂಬಧಿಗಳು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

09/12/2020 04:18 pm

Cinque Terre

15.33 K

Cinque Terre

0

ಸಂಬಂಧಿತ ಸುದ್ದಿ