ಧಾರವಾಡ: ಜಿಲ್ಲೆಯಲ್ಲಿಂದು 14 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21,564ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 13 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 20,811ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 604 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Kshetra Samachara
09/12/2020 08:08 pm