ಕಲಘಟಗಿ:ಪಟ್ಟಣದಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರೆಪಿ ಚಿಕಿತ್ಸೆ ನೀಡಲಾಯಿತು.
ಕಲಘಟಗಿ ಪಟ್ಟಣದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರೆಪಿಯನ್ನು ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರ ಸಮನ್ವಯ ಅಧಿಕಾರಿ ಕುಮಾರ್ ಕೆ ಎಫ್,ತಾಲೂಕ ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ಬಿ ಎನ್ ಬಾಸೂರ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
23/12/2020 11:07 am