ಧಾರವಾಡ: ಧಾರವಾಡ ಜಿಲ್ಲೆಗೆ ನಿನ್ನೆ ಬ್ರಿಟನ್‌ನಿಂದ ಐದು ಜನ ಆಗಮಿಸಿದ್ದು, ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅವರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ತಪಾಸಣೆಗಾಗಿ ಕಳುಹಿಸಿ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು.
ಇಂದು ಐವರ ಪೈಕಿ ನಾಲ್ಕು ಜನರ ವರದಿ ನೆಗೆಟಿವ್ ಎಂದು ಬಂದಿದ್ದು, ಇನ್ನೊಬ್ಬರ ವರದಿ ಬರಬೇಕಾಗಿದೆ.
Kshetra Samachara
23/12/2020 02:38 pm