ಧಾರವಾಡ ಜಿಲ್ಲೆಯಲ್ಲಿಂದು 232 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,917 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 118 ಜನ ಡಿಸ್ಚಾರ್ಜ್ ಆಗಿದ್ದಾರೆ, ಇನ್ನೂ ಇಲ್ಲಿಯವರೆಗೂ ಸೋಂಕಿನಿಂದ ಚೇತರಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 13,847.
ಜಿಲ್ಲೆಯಲ್ಲಿ ಇಂದು 4 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು 479 ಸಾವನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
Kshetra Samachara
26/09/2020 09:11 pm