ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 145 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,201ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 236 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 14,254 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 482ಕ್ಕೆ ಏರಿಕೆಯಾಗಿದೆ.
Kshetra Samachara
28/09/2020 09:46 pm