ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 145 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,346ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 123 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 14,377ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ನಾಲ್ವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 486ಕ್ಕೆ ಏರಿಕೆಯಾಗಿದೆ.
Kshetra Samachara
29/09/2020 09:03 pm