ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಧಾರವಾಡ ಜಿಲ್ಲೆಯಲ್ಲಿಂದು 90 ಮಂದಿಗೆ ಕೊರೊನಾ- 135 ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 90 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,913ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 135 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 14,834ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 505ಕ್ಕೆ ಏರಿಕೆಯಾಗಿದೆ.

Edited By : Vijay Kumar
Kshetra Samachara

Kshetra Samachara

04/10/2020 08:26 pm

Cinque Terre

52.67 K

Cinque Terre

6

ಸಂಬಂಧಿತ ಸುದ್ದಿ