ಧಾರವಾಡ ಜಿಲ್ಲೆಯಲ್ಲಿಂದು 98 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17725ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 70 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 14557 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು 6 ಜನ ಸೋಂಕಿನಿಂದ ಸಾವನಪ್ಪುವ ಮೂಲಕ ಒಟ್ಟು 499ಜನ ಸಾವನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
Kshetra Samachara
02/10/2020 08:31 pm