ಧಾರವಾಡ ಜಿಲ್ಲೆಯಲ್ಲಿಂದು 305 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15763 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 216 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 13075 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಸೋಂಕಿನಿಂದಾಗಿ ಒಟ್ಟು 459 ಜನ ಸಾವನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
Kshetra Samachara
20/09/2020 07:39 pm