ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಇಂದು 62 ಜನರಲ್ಲಿ ಕಂಡು ಬಂದ ಕೊರೊನಾ: ಇಲ್ಲಿದೆ ಡೀಟೇಲ್ಸ್

ಧಾರವಾಡ: ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿಂದು 62 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 59,726 ಕ್ಕೆ ಏರಿಕೆಯಾಗಿದೆ.

ಇಂದು 72 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 57,799 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 10 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಈವರೆಗೆ ಒಟ್ಟು 1,168 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Kshetra Samachara

Kshetra Samachara

3 years ago

Cinque Terre

49.24 K

Cinque Terre

6