ಧಾರವಾಡ: ನಮ್ಮ ಧಾರವಾಡದ ಮಂದಿ ಕೊರೊನಾದಿಂದ ದಿನದಿಂದ ದಿನಕ್ಕೆ ಮುಕ್ತಿ ಸಿಗುತ್ತಿದೆ. ಇಂದು ಜಿಲ್ಲೆಯಲ್ಲಿ 08 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60548 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 19 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಸುಧಾರಿಸಿಕೊಂಡವರ ಸಂಖ್ಯೆ 59117 ಕ್ಕೆ ಏರಿಕೆಯಾಗಿದೆ. ಸೋಂಕಿಗೆ 2 ಜನ ಬಲಿಯಾಗಿದ್ದು ಈವರೆಗೆ ಒಟ್ಟು 1282 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 147 ಸಕ್ರಿಯ ಪ್ರಕರಣಗಳಿವೆ.
Kshetra Samachara
06/08/2021 07:09 pm