ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಕೆಯಾಗಿದೆ. ಜೊತೆಗೆ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಐವರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60,647ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು 8 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,227 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,291 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 127 ಸಕ್ರಿಯ ಪ್ರಕರಣಗಳಿವೆ.
Kshetra Samachara
17/08/2021 07:32 pm