ಧಾರವಾಡ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತಷ್ಟು ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 17 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,762ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು ಮೂವರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,376 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,298 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 86 ಸಕ್ರಿಯ ಪ್ರಕರಣಗಳಿವೆ.
Kshetra Samachara
02/09/2021 07:19 pm