ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಿಲ್ಲೆಯ ಐವರಿಗೆ ಕೊರೊನಾ ದೃಢ- 13 ಜನ ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿ ಇಂದು ಐವರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,781ಕ್ಕೆ ಏರಿಕೆ ಕಂಡಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಜಿಲ್ಲೆಯಲ್ಲಿ ಇಂದು 13 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,400 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,300 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 79 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
Kshetra Samachara

Kshetra Samachara

05/09/2021 06:51 pm

Cinque Terre

27.01 K

Cinque Terre

0

ಸಂಬಂಧಿತ ಸುದ್ದಿ