ಧಾರವಾಡ: ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ದೃಢಪಟ್ಟಿದೆ. ಅಷ್ಟೇ ಅಲ್ಲದೆ ಇಂದು ಕೂಡ ಸೋಂಕಿನಿಂದ ಸಾವು ಸಂಭವಿಸಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 60,819ಕ್ಕೆ ಏರಿಕೆ ಕಂಡಿದೆ ಜನರಿಗೆ ಸೋಂಕು ದೃಢಪಟ್ಟಿದೆ. ಡೆಡ್ಲಿ ಸೋಂಕಿನಿಂದ ಇಂದು 7 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,475 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,301 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 41 ಸಕ್ರಿಯ ಪ್ರಕರಣಗಳಿವೆ.
Kshetra Samachara
15/09/2021 07:30 pm