ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಬೃಹತ್ ಲಸಿಕಾಕರಣ ನಿಮಿತ್ತ ಪೂರ್ವಭಾವಿ ಸಭೆ

ನವಲಗುಂದ: ಸರಕಾರದ ನಿರ್ದೇಶನದಂತೆ ಸೆಪ್ಟೆಂಬರ್ 17 ಶುಕ್ರವಾರದಂದು ಬೆಳಿಗ್ಗೆ 7 ಗಂಟೆಯಿಂದ ಜಿಲ್ಲಾದ್ಯಂತ ಬೃಹತ್ ಮೆಗಾ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾದ ಹಿನ್ನಲೆ ಬುಧವಾರ ತಾಲ್ಲೂಕಿನ ಬೆಳಹಾರ ಗ್ರಾಮದಲ್ಲಿ ಪೂರ್ವ ಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನು ಈ ಸಂಧರ್ಭದಲ್ಲಿ ಡಾ. ವರ್ಷಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

15/09/2021 08:24 pm

Cinque Terre

9.75 K

Cinque Terre

0

ಸಂಬಂಧಿತ ಸುದ್ದಿ