ಧಾರವಾಡ: ಜಿಲ್ಲೆಯಲ್ಲಿ ಇಂದು ಐವರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 60,848ಕ್ಕೆ ಏರಿಕೆ ಕಂಡಿದೆ ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು 5 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,503 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 1,303 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 40 ಸಕ್ರಿಯ ಪ್ರಕರಣಗಳಿವೆ.
Kshetra Samachara
20/09/2021 07:40 pm