ಧಾರವಾಡ: ಜಿಲ್ಲೆಯಲ್ಲಿ ಇಂದು 6 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 60,872ಕ್ಕೆ ಏರಿಕೆ ಕಂಡಿದೆ ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು ಮೂವರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,520 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,304 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 46 ಸಕ್ರಿಯ ಪ್ರಕರಣಗಳಿವೆ.
Kshetra Samachara
25/09/2021 07:51 pm