ಧಾರವಾಡ: ಜಿಲ್ಲೆಯಲ್ಲಿ ಇಂದು 9 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,909ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು ಒಬ್ಬರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,554 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,305 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 48 ಸಕ್ರಿಯ ಪ್ರಕರಣಗಳಿವೆ.
Kshetra Samachara
03/10/2021 06:38 pm