ಧಾರವಾಡ : ಧಾರವಾಡ ಜಿಲ್ಲೆಯಲ್ಲಿಯೂ ಕೊರೊನಾ ಏರಿಳಿತ ಮುಂದುವರೆದಿದೆ ಇಂದು ಕೇವಲ 04 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60918 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು 04 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಸುಧಾರಿಸಿಕೊಂಡವರ ಸಂಖ್ಯೆ 59568 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1305 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 43 ಸಕ್ರಿಯ ಪ್ರಕರಣಗಳಿವೆ.
Kshetra Samachara
06/10/2021 06:48 pm