ಧಾರವಾಡ: ಜಿಲ್ಲೆಯಲ್ಲಿ ಇಂದು 5 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,931ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ 4 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,579 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 1,306 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 44 ಸಕ್ರಿಯ ಪ್ರಕರಣಗಳಿವೆ.
Kshetra Samachara
09/10/2021 06:40 pm