ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು ಕೇವಲ ಒಬ್ಬ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60947 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 02 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಸುಧಾರಿಸಿಕೊಂಡವರ ಸಂಖ್ಯೆ 59594 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1307 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 44 ಸಕ್ರಿಯ ಪ್ರಕರಣಗಳಿವೆ.
Kshetra Samachara
14/10/2021 06:46 pm