ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು ಎರಡು ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 60957 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 01 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಸುಧಾರಿಸಿಕೊಂಡವರ ಸಂಖ್ಯೆ 59619 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಈವರೆಗೆ ಒಟ್ಟು 1310 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ.
Kshetra Samachara
20/10/2021 06:33 pm