ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 05 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 60963 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 02 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಸುಧಾರಿಸಿಕೊಂಡವರ ಸಂಖ್ಯೆ 59625 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಈವರೆಗೆ ಒಟ್ಟು 1312 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 24 ಸಕ್ರಿಯ ಪ್ರಕರಣಗಳಿವೆ.
Kshetra Samachara
22/10/2021 06:59 pm