ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಸಿಕಾಕರಣ ಯುದ್ಧೋಪಾದಿಯಲ್ಲಿ ಸಾಗಲಿ

ಧಾರವಾಡ: ಕೊರೊನಾ ಲಸಿಕೆ ನೀಡುವಲ್ಲಿ ಭಾರತ ಮೈಲುಗಲ್ಲು ಸಾಧಿಸುತ್ತಿದೆ. ಪ್ರತಿ ಹಳ್ಳಿ ಹಳ್ಳಿಯಲ್ಲೂ ಕೊರೊನಾ ವ್ಯಾಕ್ಸಿನ್ ನೀಡುವ ಕೆಲಸ ನಡೆಯುತ್ತಿದ್ದು, ದೇಶಾದ್ಯಂತ ಈಗಾಗಲೇ 100 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಈ ಲಸಿಕಾಕರಣ ಇನ್ನಷ್ಟು ಯುದ್ಧೋಪಾದಿಯಲ್ಲಿ ನಡೆಯುವ ಉದ್ದೇಶದಿಂದ ಧಾರವಾಡ ಜಿಲ್ಲಾಡಳಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ಶುಕ್ರವಾರ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮಕ್ಕೆ ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹಾಗೂ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ತಹಶೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಅವರು ಭೇಟಿ ನೀಡಿ ಲಸಿಕಾಕರಣದ ಪ್ರಗತಿ ಪರಿಶೀಲನೆ ನಡೆಸಿದರು.

Edited By : Nirmala Aralikatti
Kshetra Samachara

Kshetra Samachara

22/10/2021 09:53 pm

Cinque Terre

43.91 K

Cinque Terre

4

ಸಂಬಂಧಿತ ಸುದ್ದಿ