ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಂದು ಹೇಳಹೆಸರಿಲ್ಲದಂತಾಗಿದೆ. ಆದ್ರೆ ಒಟ್ಟು ಸೋಂಕಿತರ ಸಂಖ್ಯೆ 60968ಕ್ಕೆ ಏರಿಕೆಯಾಗಿದೆ.
ಇಂದು ಒಬ್ಬರು ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 59632ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಹಾಗೂ ಈವರೆಗೆ ಒಟ್ಟು 1313 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Kshetra Samachara
26/10/2021 06:44 pm