ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಆತಂಕ ಇಳಿಕೆ ಕಾಣುತ್ತಿದೆ. ಇಂದು ಕೇವಲ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,969ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು ಯಾವುದೇ ಸೋಂಕಿತರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ. ಈವರೆಗೂ 59,632 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,313 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 22 ಸಕ್ರಿಯ ಪ್ರಕರಣಗಳಿವೆ.
Kshetra Samachara
27/10/2021 07:25 pm