ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 02 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 61002 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು ಒಬ್ಬರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 59651 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1317 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 32 ಸಕ್ರಿಯ ಪ್ರಕರಣಗಳಿವೆ.
Kshetra Samachara
11/11/2021 07:29 pm