ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 85 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 61164 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಸುಧಾರಿಸಿಕೊಂಡು ಇಂದು ಯಾರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ. ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 59685 ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಈವರೆಗೆ ಒಟ್ಟು 1321 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 156 ಸಕ್ರಿಯ ಪ್ರಕರಣಗಳಿವೆ.
Kshetra Samachara
26/11/2021 07:13 pm