ಧಾರವಾಡ: ಕೊರೊನಾ ಸ್ಪೋಟಗೊಂಡ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಸ್ಯಾನಿಟೈಜೇಶನ್ ಮಾಡಲಾಗುತ್ತಿದೆ.
ಈ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 204 ಜನ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಆಸ್ಪತ್ರೆಯ ಓಪಿಡಿ ಬಂದ್ ಮಾಡಿ ಇಡೀ ರಾತ್ರಿ ಆಸ್ಪತ್ರೆಗೆ ಸ್ಯಾನಿಟೈಜೇಶನ್ ಮಾಡಲಾಗುತ್ತಿದೆ.
Kshetra Samachara
26/11/2021 10:28 pm