ಧಾರವಾಡ: ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು, ಆಸ್ಪತ್ರೆಯಲ್ಲಿರುವ ಪಾರಿಜಾತಾ ಹಾಗೂ ಅಶೋಕ ವಿದ್ಯಾರ್ಥಿ ವಸತಿ ನಿಲಯಗಳನ್ನು ಸೀಲ್ಡೌನ್ ಮಾಡಲಾಗಿದೆ. ಈಗಾಗಲೇ ಇಲ್ಲಿ ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿ ಸೇರಿದಂತೆ 281 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
Kshetra Samachara
27/11/2021 05:04 pm