ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಸ್‌ಡಿಎಂ ಆಸ್ಪತ್ರೆಯಲ್ಲಿನ ಸ್ಥಿತಿ ಹೇಗಿದೆ ಗೊತ್ತಾ?: ಇಲ್ಲಿದೆ ನೋಡಿ ಪ್ರತ್ಯಕ್ಷ ವರದಿ

ಧಾರವಾಡ: ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಉಲ್ಬಣಿಸಿದೆ. ಹೀಗಾಗಿ ತುರ್ತು ಸೇವೆ ಹೊರತುಪಡಿಸಿ ಹೊರ ರೋಗಿಗಳ ವಿಭಾಗವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಈಗಾಗಲೇ ಈ ಆಸ್ಪತ್ರೆಯಲ್ಲಿ 281 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಆಸ್ಪತ್ರೆ ಕೊರೊನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಈ ಸಂಬಂಧ ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ನೀಡಿರುವ ಇನ್ನೊಂದು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

Edited By : Shivu K
Kshetra Samachara

Kshetra Samachara

27/11/2021 05:37 pm

Cinque Terre

44.17 K

Cinque Terre

2

ಸಂಬಂಧಿತ ಸುದ್ದಿ