ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 11 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 61300 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 4 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 59697 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1322 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 279 ಸಕ್ರಿಯ ಪ್ರಕರಣಗಳಿವೆ.
Kshetra Samachara
29/11/2021 06:46 pm