ಧಾರವಾಡದಲ್ಲಿ ಒಂದು ಒಮಿಕ್ರಾನ್ ಕೇಸ್ ಪತ್ತೆ ಆಗಿದೆ.54 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಒಮಿಕ್ರಾನ್ ಕೇಸ್ 19 ಕ್ಕೆ ಏರಿದಂತಾಗಿದೆ ಎಂದು ಟ್ವಿಟರ್ ನಲ್ಲಿಯೇ ಈ ಎಲ್ಲ ವಿಷಯ ಹಂಚಿಕೊಂಡಿದ್ದಾರೆ.
Kshetra Samachara
20/12/2021 11:27 am