ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿ ಏರುಕ್ರಮಾಂಕದಲ್ಲಿ ಕೋವಿಡ್ ಕೇಸ್ : ಇಂದು 8 ಜನರಿಗೆ ಅಂಟಿದ ಸೋಂಕು

ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 08 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 61477 ಕ್ಕೆ ಏರಿಕೆಯಾಗಿದೆ.

ಇನ್ನು ಡೆಡ್ಲಿ ಸೋಂಕಿನಿಂದ ಇಂದು 05 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 60120 ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.ಈವರೆಗೆ ಒಟ್ಟು 1324 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 31 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
Kshetra Samachara

Kshetra Samachara

23/12/2021 07:30 pm

Cinque Terre

48.68 K

Cinque Terre

2

ಸಂಬಂಧಿತ ಸುದ್ದಿ