ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 03 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 61480 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು ಒಬ್ಬರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 60121 ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.ಈವರೆಗೆ ಒಟ್ಟು 1324 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 33 ಸಕ್ರಿಯ ಪ್ರಕರಣಗಳಿವೆ.
Kshetra Samachara
24/12/2021 07:31 pm