ಕಲಘಟಗಿ: ಕಲಘಟಗಿ ಪಟ್ಟಣದ ಕನ್ನಡ ಶಾಲೆಯಲ್ಲಿ 15ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಕಲಘಟಗಿಯ ಶಾಸಕರಾದ ಸಿ.ಎಂ ನಿಂಬಣ್ಣವರ್ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು..
Kshetra Samachara
05/01/2022 05:17 pm