ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೂಸ್ಟರ್ ಡೋಸ್‌ಗೆ ಚಾಲನೆ ನೀಡಿದ ಸಚಿವರು, ಮಾಜಿ ಸಿಎಂ

ಹುಬ್ಬಳ್ಳಿ: ರಾಜ್ಯದಲ್ಲಿ ಒಮ್ರಿಕಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೂಸ್ಟರ್ ಡೋಸ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇಂದು ಫ್ರಂಟ್ ಲೈನ್ ವರ್ಕರ್‌ಗಳಾದ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ನಗರದ ಕಾರವಾರ ರಸ್ತೆಯ ಹಳೆಯ ಸಿಎಆರ್ ಮೈದಾನದಲ್ಲಿ ಬೂಸ್ಟರ್ ಲಸಿಕೆಗೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

Edited By : Shivu K
Kshetra Samachara

Kshetra Samachara

10/01/2022 01:16 pm

Cinque Terre

16.7 K

Cinque Terre

1

ಸಂಬಂಧಿತ ಸುದ್ದಿ