ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಬಸ್ ಪ್ರಯಾಣಿಕರಿಗೆ ಕಿವಿ ಮಾತು

ನವಲಗುಂದ: ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಏರುತ್ತಿರುವ ಕೋವಿಡ್ ತಡೆಗಟ್ಟಲು ರಾಜ್ಯ ಸರ್ಕಾರ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನವಲಗುಂದ ಪಟ್ಟಣದಲ್ಲಿ ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಅವರು ಕಿವಿ ಮಾತನ್ನು ಹೇಳಿದ್ದಾರೆ.

Edited By : PublicNext Desk
Kshetra Samachara

Kshetra Samachara

20/01/2022 11:31 am

Cinque Terre

16.59 K

Cinque Terre

0

ಸಂಬಂಧಿತ ಸುದ್ದಿ