ಧಾರವಾಡ : ಧಾರವಾಡ ಜಿಲ್ಲೆಯಲ್ಲಿಂದು 1278 ಕೊರೊನಾ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 77874 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 1806 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 70548 ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಈವರೆಗೆ ಒಟ್ಟು 1331 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 5993 ಸಕ್ರಿಯ ಪ್ರಕರಣಗಳಿವೆ.
Kshetra Samachara
29/01/2022 08:24 pm