ಧಾರವಾಡ: ಜಿಲ್ಲೆಯಲ್ಲಿಂದು 49 ಜನರಲ್ಲಿ ಡೆಡ್ಲಿ ಸೋಂಕು ಕೊರೊನಾ ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 83,858ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಸೋಂಕಿನಿಂದ 66 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗುವ ಮೂಲಕ ಈವರೆಗೂ 82,115 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು 1,359 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 382 ಸಕ್ರಿಯ ಪ್ರಕರಣಗಳಿವೆ.
Kshetra Samachara
16/02/2022 07:39 pm