ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 14 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 84012ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 5 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,576 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು 1,374 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 59 ಸಕ್ರಿಯ ಪ್ರಕರಣಗಳಿವೆ.
Kshetra Samachara
26/02/2022 08:25 pm