ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಕೇವಲ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 84,036 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 5 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,625 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 1378 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 30 ಸಕ್ರಿಯ ಪ್ರಕರಣಗಳಿವೆ.
Kshetra Samachara
04/03/2022 10:15 pm