ಧಾರವಾಡ: ಜಿಲ್ಲೆಯಲ್ಲಿಂದು 4 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84,046 ಕ್ಕೆ ಏರಿಕೆಯಾಗಿದೆ.
ಇಂದು 05 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 82,632 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ 1,379 ಜನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 32 ಸಕ್ರಿಯ ಪ್ರಕರಣಗಳಿವೆ.
Kshetra Samachara
06/03/2022 08:28 pm