ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೂ ಒಟ್ಟು 84,061 ಜನರಿಗೆ ಸೋಂಕು ದೃಢಪಟ್ಟಿದೆ.
ಕೊರೊನಾದಿಂದ ಇಂದು ಯಾವುದೇ ಸೋಂಕಿತ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,659 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,382 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 15 ಸಕ್ರಿಯ ಪ್ರಕರಣಗಳಿವೆ.
Kshetra Samachara
16/03/2022 09:28 pm