ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪತ್ತೆಯಾಗಿದೆ. ಈವರೆಗೂ ಒಟ್ಟು 84,077 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೂ 82,679 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 7 ಸಕ್ರಿಯ ಪ್ರಕರಣಗಳಿವೆ.
Kshetra Samachara
11/04/2022 08:02 pm