ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು ಕೊರೊನಾ ಕೇಸ್ “0”

ಧಾರವಾಡ: ಜಿಲ್ಲೆಯಲ್ಲಿಂದು ಯಾವುದೇ ಕೋವಿಡ್ ಕೇಸ್ ಪತ್ತೆಯಾಗಿಲ್ಲ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84088 ಕ್ಕೆ ತಲುಪಿದೆ.

ಇಂದು ಸೋಂಕಿನಿಂದ ಸುಧಾರಿಸಿಕೊಂಡ ಯಾರೊಬ್ಬರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ ಇದುವರೆಗೂ ಚೇತರಿಸಿಕೊಂಡವರ ಸಂಖ್ಯೆ 82694 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ 1384 ಜನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 03 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
Kshetra Samachara

Kshetra Samachara

01/05/2022 08:25 pm

Cinque Terre

12.67 K

Cinque Terre

0

ಸಂಬಂಧಿತ ಸುದ್ದಿ