ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಕೇಸ್ ಪತ್ತೆ

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು ಒಂದು ಕೊರೊನಾ ಕೇಸ್ ಪತ್ತೆ ಆಗಿದೆ. ಈವರೆಗೂ ಒಟ್ಟು 84091 ಜನರಿಗೆ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಇಂದು ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಈವರೆಗೂ 82698 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ.ಈವರೆಗೂ ಒಟ್ಟು 1384 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಎರಡು ಸಕ್ರಿಯ ಪ್ರಕರಣ ಇವೆ.

Edited By :
Kshetra Samachara

Kshetra Samachara

12/05/2022 08:34 pm

Cinque Terre

66.52 K

Cinque Terre

1

ಸಂಬಂಧಿತ ಸುದ್ದಿ